2 ಸಮುಯೇಲ 12:27 - ಕನ್ನಡ ಸತ್ಯವೇದವು J.V. (BSI)27 ದಾವೀದನಿಗೆ ದೂತರ ಮುಖಾಂತರವಾಗಿ - ನಾನು ರಬ್ಬಕ್ಕೆ ಮುತ್ತಿಗೆಹಾಕಿ ಹೊಳೆಯ ಬಳಿಯಲ್ಲಿರುವ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೋವಾಬನು ದಾವೀದನಿಗೆ ದೂತರ ಮುಖಾಂತರವಾಗಿ, “ನಾನು ರಬ್ಬಕ್ಕೆ ಮುತ್ತಿಗೆ ಹಾಕಿ, ಹೊಳೆಯ ಬಳಿಯಲ್ಲಿರುವ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ದಾವೀದನಿಗೆ ದೂತರ ಮುಖಾಂತರ, “ನಾನು ರಬ್ಬಕ್ಕೆ ಮುತ್ತಿಗೆಹಾಕಿ ನೀರು ಪೂರೈಕೆಯ ಭಾಗವನ್ನು ಸ್ವಾಧೀನಮಾಡಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೋವಾಬನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿ, “ನಾನು ರಬ್ಬದ ವಿರುದ್ಧ ಹೋರಾಡಿ ನೀರಿರುವ ನಗರವನ್ನು ವಶಪಡಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯೋವಾಬನು ದಾವೀದನಿಗೆ, “ನಾನು ರಬ್ಬಕ್ಕೆ ವಿರೋಧವಾಗಿ ಯುದ್ಧಮಾಡಿ, ನೀರು ಪೂರೈಕೆಯ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |