2 ಸಮುಯೇಲ 13:18 - ಕನ್ನಡ ಸತ್ಯವೇದವು J.V. (BSI)18 (ಆಕೆಯು ನಾನಾ ವರ್ಣಗಳುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಇದೇ ತರದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು.) ಸೇವಕನು ಆಕೆಯನ್ನು ಹೊರಗೆ ಕಳುಹಿಸಿ ಕದಮುಚ್ಚಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಕೆಯು ನಾನಾ ವರ್ಣವುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಇದೇ ತರಹದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು. ಆತನ ಸೇವಕರು ಆಕೆಯನ್ನು ಹೊರಗೆ ಕಳುಹಿಸಿ ಕದವನ್ನು ಮುಚ್ಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 (ಆಕೆ ನಾನಾ ವರ್ಣಗಳುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಅದೇ ತರದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು.) ಸೇವಕನು ಆಕೆಯನ್ನು ಹೊರಗೆ ಕಳುಹಿಸಿ ಕದಮುಚ್ಚಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅಮ್ನೋನನ ಸೇವಕನು ತಾಮಾರಳನ್ನು ಹೊರನೂಕಿ ಅವಳು ಹೋದ ನಂತರ ಬಾಗಿಲಿಗೆ ಬೀಗವನ್ನು ಹಾಕಿದನು. ತಾಮಾರಳು ನಾನಾ ಬಣ್ಣದ ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ರಾಜನ ಹೆಣ್ಣುಮಕ್ಕಳು ಕನ್ಯೆಯರಾಗಿದ್ದಾಗ ಇಂತಹ ನಿಲುವಂಗಿಗಳನ್ನು ಧರಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವಳು ವಿವಿಧ ಬಣ್ಣದ ವಸ್ತ್ರಗಳನ್ನು ಧರಿಸಿದ್ದಳು. ಏಕೆಂದರೆ ಅರಸನ ಪುತ್ರಿಯರಾದ ಕನ್ಯೆಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಅವನ ಸೇವಕನು ಅವಳನ್ನು ಹೊರಗೆ ತಂದು, ಅವಳ ಹಿಂದೆ ಬಾಗಿಲು ಮುಚ್ಚಿ ಬೀಗ ಹಾಕಿದನು. ಅಧ್ಯಾಯವನ್ನು ನೋಡಿ |