2 ಸಮುಯೇಲ 13:27 - ಕನ್ನಡ ಸತ್ಯವೇದವು J.V. (BSI)27 ಆದರೆ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆದರೆ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆದರೂ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನೂ ಕಳುಹಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅಬ್ಷಾಲೋಮನು ದಾವೀದನನ್ನು ಬಹಳವಾಗಿ ಬೇಡಿಕೊಂಡನು. ಕೊನೆಗೆ ದಾವೀದನು ಅಮ್ನೋನನನ್ನು ಮತ್ತು ರಾಜನ ಗಂಡುಮಕ್ಕಳೆಲ್ಲರನ್ನು ಅಬ್ಷಾಲೋಮನ ಜೊತೆಯಲ್ಲಿ ಹೋಗಲು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅಮ್ನೋನನನ್ನೂ, ಅರಸನ ಸಮಸ್ತ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು. ಅಧ್ಯಾಯವನ್ನು ನೋಡಿ |