Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:33 - ಕನ್ನಡ ಸತ್ಯವೇದವು J.V. (BSI)

33 ಆದದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸನು ಲಕ್ಷ್ಯಕೊಡದಿರಲಿ; ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ ಎಂದು ಹೇಳಿ ಸಂತೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸನು ಲಕ್ಷ್ಯಕೊಡದಿರಲಿ. ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ” ಎಂದು ಹೇಳಿ ಸಂತೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸರು ಲಕ್ಷ್ಯಕೊಡದಿರಲಿ; ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ,” ಎಂದು ಹೇಳಿ ಸಂತೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ರಾಜನಾದ ನನ್ನ ಒಡೆಯನೇ, ರಾಜನ ಮಕ್ಕಳೆಲ್ಲರೂ ಸತ್ತರೆಂದು ಯೋಚಿಸಬೇಡ. ಅಮ್ನೋನನು ಮಾತ್ರ ಸತ್ತುಹೋದನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದ್ದರಿಂದ ಅರಸನಾದ ನನ್ನ ಒಡೆಯನೇ, ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನಲ್ಲಿಡಬೇಡ. ಏಕೆಂದರೆ ಅಮ್ನೋನನು ಒಬ್ಬನೇ ಸತ್ತನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:33
2 ತಿಳಿವುಗಳ ಹೋಲಿಕೆ  

ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ; ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಅವನು ನೆನಸದಿರಲಿ, ಲಕ್ಷಿಸದಿರಲಿ.


(ಅಬ್ಷಾಲೋಮನು ತಪ್ಪಿಸಿಕೊಂಡನು.) ಅಷ್ಟರಲ್ಲಿ ದಾರಿ ನೋಡುತ್ತಿದ್ದ ಕಾವಲುಗಾರನು ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದು ಬರುವದನ್ನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು