2 ಸಮುಯೇಲ 13:36 - ಕನ್ನಡ ಸತ್ಯವೇದವು J.V. (BSI)36 ರಾಜಕುಮಾರರು ಬಂದು ಗಟ್ಟಿಯಾಗಿ ಅಳತೊಡಗಿದರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ರಾಜಕುಮಾರರು ಬಂದು ಗಟ್ಟಿಯಾಗಿ ಅತ್ತರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ರಾಜಕುಮಾರರು ಬಂದು ಗಟ್ಟಿಯಾಗಿ ಅಳತೊಡಗಿದರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಯೋನಾದಾಬನು ಈ ಮಾತುಗಳನ್ನು ಹೇಳಿ ಮುಗಿಸುವಷ್ಟರಲ್ಲಿ ರಾಜನ ಗಂಡುಮಕ್ಕಳೆಲ್ಲರೂ ಬಂದರು. ಅವರು ಗಟ್ಟಿಯಾಗಿ ಅಳುತ್ತಿದ್ದರು. ದಾವೀದನು ಮತ್ತು ಅವನ ಸೇವಕರೆಲ್ಲ ಅಳರಾಂಭಿಸಿದರು. ಅವರೆಲ್ಲರೂ ಮತ್ತಷ್ಟು ಜೋರಾಗಿ ಗೋಳಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಅವನು ಮಾತನಾಡಿ ತೀರಿಸಿದಾಗ, ಅರಸನ ಪುತ್ರರು ಬಂದು ಸ್ವರವೆತ್ತಿ ಅತ್ತರು. ಅರಸನೂ, ಅವನ ಸಮಸ್ತ ಸೇವಕರೂ ಮಹಾಧ್ವನಿಯಿಂದ ಅತ್ತರು. ಅಧ್ಯಾಯವನ್ನು ನೋಡಿ |