2 ಸಮುಯೇಲ 13:37 - ಕನ್ನಡ ಸತ್ಯವೇದವು J.V. (BSI)37 ದಾವೀದನು ತನ್ನ ಮಗನಿಗೋಸ್ಕರ ನಿತ್ಯವೂ ದುಃಖಪಡುತ್ತಿದ್ದನು. ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ದಾವೀದನು ತನ್ನ ಮಗನಿಗೋಸ್ಕರ ಪ್ರತಿದಿನವೂ ದುಃಖಪಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37-38 ದಾವೀದನು ತನ್ನ ಮಗನಿಗೋಸ್ಕರ ನಿತ್ಯವೂ ದುಃಖಪಡುತ್ತಿದ್ದನು. ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ದಾವೀದನು ತನ್ನ ಮಗನಿಗಾಗಿ ಪ್ರತಿನಿತ್ಯವೂ ಗೋಳಾಡುತ್ತಿದ್ದನು. ಗೆಷೂರಿನ ರಾಜನೂ ಅಮ್ಮೀಹೂದನ ಮಗನೂ ಆದ ತಲ್ಮೈನ ಹತ್ತಿರಕ್ಕೆ ಅಬ್ಷಾಲೋಮನು ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಆದರೆ ಅಬ್ಷಾಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅಮ್ಮೀಹೂದನ ಮಗ ತಲ್ಮಾಯನ ಬಳಿಗೆ ಹೋದನು. ದಾವೀದನು ಬಹಳ ದಿನಗಳವರೆಗೆ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು. ಅಧ್ಯಾಯವನ್ನು ನೋಡಿ |