2 ಸಮುಯೇಲ 14:10 - ಕನ್ನಡ ಸತ್ಯವೇದವು J.V. (BSI)10 ಅರಸನು ಆಕೆಗೆ - ಹಾಗೆ ಅಂದವರನ್ನು ನನ್ನ ಬಳಿಗೆ ಕರಕೊಂಡು ಬಾ; ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅರಸನು ಆಕೆಗೆ, “ಹಾಗೆ ಅಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ, ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅರಸ ಆಕೆಗೆ, “ಹಾಗೆ ಅಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ; ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ರಾಜನಾದ ದಾವೀದನು “ನಿನ್ನನ್ನು ದೋಷಿ ಎಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ನಿನಗೆ ಮತ್ತೆ ತೊಂದರೆ ಕೊಡದಂತೆ ನಾನು ನೋಡಿಕೊಳ್ಳುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದಕ್ಕೆ ಅರಸನು, “ಯಾವನಾದರೂ ನಿನಗೆ ಏನಾದರೂ ಹೇಳಿದರೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದೆ ಇರುವನು,” ಎಂದನು. ಅಧ್ಯಾಯವನ್ನು ನೋಡಿ |