2 ಸಮುಯೇಲ 14:26 - ಕನ್ನಡ ಸತ್ಯವೇದವು J.V. (BSI)26 ಅವನು ತಲೆಗೂದಲು ಬಹುಭಾರವಾಗುವದರಿಂದ ಪ್ರತಿ ವರುಷದ ಅಂತ್ಯದಲ್ಲಿ ಬೋಳಿಸಿಕೊಳ್ಳುವನು. ಆಗ ಅವನ ಕೂದಲು ಸರಕಾರೀ ತೂಕದ ಪ್ರಕಾರ ಇನ್ನೂರು ರೂಪಾಯಿ ತೂಕವಾಗುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅವನ ತಲೆಯ ಕೂದಲು ಬಹು ಭಾರವಾದ್ದರಿಂದ ಪ್ರತಿ ವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ಕೂದಲು ರಾಜರ ತೂಕದ ಪ್ರಕಾರ ಇನ್ನೂರು ರೂಪಾಯಿ ತೂಕವಾಗುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅವನ ತಲೆಗೂದಲು ಬಹುಭಾರವಾಗುತ್ತಿದ್ದುದರಿಂದ ಪ್ರತಿವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ತಲೆಗೂದಲು ಸರಕಾರೀ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಪ್ರತಿ ವರ್ಷಾಂತ್ಯದಲ್ಲಿಯೂ ಅಬ್ಷಾಲೋಮನು ತನ್ನ ತಲೆಕೂದಲನ್ನು ಕತ್ತರಿಸಿ ಅದನ್ನು ತೂಕ ಮಾಡಿಸುತ್ತಿದ್ದನು. ಅವನ ತಲೆಕೂದಲು ಐದು ಪೌಂಡುಗಳಷ್ಟು ಭಾರವಾಗಿರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರ್ಷದ ಕೊನೆಯಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ರಾಜರ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗಿರುತ್ತಿತ್ತು. ಅಧ್ಯಾಯವನ್ನು ನೋಡಿ |