2 ಸಮುಯೇಲ 14:27 - ಕನ್ನಡ ಸತ್ಯವೇದವು J.V. (BSI)27 ಅವನಿಗೆ ಮೂರು ಮಂದಿ ಗಂಡುಮಕ್ಕಳೂ ಒಬ್ಬ ಮಗಳೂ ಇದ್ದರು. ಮಗಳ ಹೆಸರು ತಾಮಾರ್; ಈಕೆಯು ಬಹು ಸುಂದರಿಯಾಗಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವನಿಗೆ ಮೂರು ಮಂದಿ ಗಂಡು ಮಕ್ಕಳೂ, ಒಬ್ಬಳು ಮಗಳು ಇದ್ದಳು. ಮಗಳ ಹೆಸರು ತಾಮಾರಳು. ಈಕೆಯು ಬಹು ಸುಂದರಿಯಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅವನಿಗೆ ಮೂರುಮಂದಿ ಗಂಡುಮಕ್ಕಳೂ ಒಬ್ಬ ಮಗಳೂ ಇದ್ದರು. ಮಗಳ ಹೆಸರು ತಾಮಾರ್; ಈಕೆ ಬಹು ಸುಂದರಿಯಾಗಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಅಬ್ಷಾಲೋಮನಿಗೆ ಮೂವರು ಗಂಡುಮಕ್ಕಳು ಮತ್ತು ಒಬ್ಬ ಮಗಳು ಇದ್ದರು. ಮಗಳ ಹೆಸರು ತಾಮಾರ್; ಈಕೆಯು ಬಹು ಸುಂದರಿಯಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅಬ್ಷಾಲೋಮನಿಗೆ ಮೂರು ಮಂದಿ ಪುತ್ರರೂ, ತಾಮಾರ್ ಎಂಬ ಒಬ್ಬ ಪುತ್ರಿಯೂ ಹುಟ್ಟಿದರು. ತಾಮಾರಳು ಸೌಂದರ್ಯವುಳ್ಳ ಸ್ತ್ರೀ ಆಗಿದ್ದಳು. ಅಧ್ಯಾಯವನ್ನು ನೋಡಿ |