2 ಸಮುಯೇಲ 15:22 - ಕನ್ನಡ ಸತ್ಯವೇದವು J.V. (BSI)22 ಆಗ ದಾವೀದನು ಅವನಿಗೆ - ಒಳ್ಳೇದು, ಮುಂದೆ ನಡೆ ಅಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೈನಿಕರನ್ನೂ ಪರಿಜನವನ್ನೂ ಕರಕೊಂಡು ಮುಂದೆ ನಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆಗ ದಾವೀದನು ಅವನಿಗೆ, “ಒಳ್ಳೆಯದು, ಮುಂದೆ ನಡೆ” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೇವಕರನ್ನೂ, ಕುಟುಂಬದವರನ್ನೂ ಕರೆದುಕೊಂಡು ಮುಂದೆ ನಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆಗ ದಾವೀದನು, “ಒಳ್ಳೆಯದು, ಮುಂದೆ ನಡೆ,” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೈನಿಕರನ್ನೂ ಪರಿಜನರನ್ನೂ, ಕರೆದುಕೊಂಡು ಮುಂದೆ ನಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದಾವೀದನು ಇತ್ತೈಯನಿಗೆ, “ಬಾ, ಕಿದ್ರೋನ್ ಹಳ್ಳವನ್ನು ದಾಟೋಣ” ಎಂದನು. ಗತ್‌ನ ಇತ್ತೈಯನೂ ಅವನ ಜನರೂ ಅವರ ಮಕ್ಕಳೆಲ್ಲರೂ ಕಿದ್ರೋನ್ ಹಳ್ಳವನ್ನು ದಾಟಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ದಾವೀದನು ಇತ್ತೈಗೆ, “ನೀನು ಹೋಗಿ ದಾಟು,” ಎಂದನು. ಆದ್ದರಿಂದ ಗಿತ್ತೀಯನಾದ ಇತ್ತೈಯೂ, ಅವನ ಸಮಸ್ತ ಮನುಷ್ಯರೂ, ಅವನ ಸಂಗಡ ಇರುವ ಸಮಸ್ತ ಚಿಕ್ಕವರೂ ಕೂಡ ದಾಟಿಹೋದರು. ಅಧ್ಯಾಯವನ್ನು ನೋಡಿ |