2 ಸಮುಯೇಲ 15:3 - ಕನ್ನಡ ಸತ್ಯವೇದವು J.V. (BSI)3 ಆಗ ಅಬ್ಷಾಲೋಮನು - ನೋಡು, ನಿನ್ನ ಕಾರ್ಯವು ಒಳ್ಳೇದೂ ನ್ಯಾಯವಾದದ್ದೂ ಆಗಿದೆ; ಆದರೆ ವ್ಯಾಜ್ಯಗಳನ್ನು ವಿಚಾರಿಸುವದಕ್ಕೆ ಅರಸನಿಂದ ಒಬ್ಬನೂ ನೇಮಕವಾಗಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಅಬ್ಷಾಲೋಮನು, “ನೋಡಿ ನಿಮ್ಮ ಕಾರ್ಯವು ಒಳ್ಳೆಯದೂ, ನ್ಯಾಯವಾದದ್ದೂ ಆಗಿದೆ. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ಅರಸನಿಂದ ಯಾರೂ ನೇಮಕವಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಅಬ್ಷಾಲೋಮನು, “ನೋಡಿ, ನಿಮ್ಮ ವ್ಯಾಜ್ಯ ಒಳ್ಳೆಯದು ಹಾಗು ನ್ಯಾಯವಾದದ್ದು. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ರಾಜಪ್ರತಿನಿಧಿ ಒಬ್ಬನೂ ನೇಮಕವಾಗಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆಗ ಅಬ್ಷಾಲೋಮನು ಆ ಮನುಷ್ಯನಿಗೆ, “ನೋಡು, ನಿನ್ನ ಬೇಡಿಕೆಗಳು ಸರಿಯಾಗಿವೆ. ಆದರೆ ರಾಜನಾದ ದಾವೀದನು ನಿನ್ನ ಮಾತುಗಳನ್ನು ಕೇಳುವುದಿಲ್ಲ” ಎಂದು ಹೇಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಅಬ್ಷಾಲೋಮನು ಅವನಿಗೆ, “ನೋಡು ನಿನ್ನ ಕಾರ್ಯವು ಒಳ್ಳೆಯದೂ, ನ್ಯಾಯವಾದದದ್ದೂ ಆಗಿದೆ. ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವುದಕ್ಕೆ ಯಾವನೂ ಇಲ್ಲ,” ಅನ್ನುವನು. ಅಧ್ಯಾಯವನ್ನು ನೋಡಿ |