Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:18 - ಕನ್ನಡ ಸತ್ಯವೇದವು J.V. (BSI)

18 ಅದಕ್ಕೆ ಹೂಷೈಯು - ಹಾಗಲ್ಲ, ಯೆಹೋವನೂ ಈ ಜನರೂ ಎಲ್ಲಾ ಇಸ್ರಾಯೇಲ್ಯರೂ ಯಾವನನ್ನು ಆರಿಸಿದ್ದಾರೋ ಅವನ ಪಕ್ಷದವನಾಗಿರುವೆನು; ಅವನ ಬಳಿಯಲ್ಲಿ ವಾಸಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ಹೂಷೈಯು, “ಹಾಗಲ್ಲ ಯೆಹೋವನೂ, ಈ ಜನರೂ, ಎಲ್ಲಾ ಇಸ್ರಾಯೇಲರೂ ಯಾರನ್ನು ಆರಿಸಿದ್ದಾರೋ ನಾನು ಅವನ ಪಕ್ಷದವನಾಗಿರುತ್ತೇನೆ. ನಾನು ಅವನ ಬಳಿಯಲ್ಲಿ ವಾಸಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಹೂಷೈಯು, “ಹಾಗಲ್ಲ, ಸರ್ವೇಶ್ವರ, ಈ ಜನ ಹಾಗು ಇಸ್ರಯೇಲರೆಲ್ಲರು ಯಾರನ್ನು ಆರಿಸಿದ್ದಾರೋ ಅವನ ಪಕ್ಷದವನಾಗಿರುತ್ತೇನೆ ನಾನು; ಅವನ ಬಳಿಯಲ್ಲೇ ವಾಸಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹೂಷೈಯು, “ಯೆಹೋವನು ಆರಿಸಿಕೊಂಡ ವ್ಯಕ್ತಿಗೆ ನಾನು ಸೇರಿದವನು. ಈ ಜನರು ಮತ್ತು ಇಸ್ರೇಲಿನ ಜನರು ನಿನ್ನನ್ನು ಆರಿಸಿದ್ದಾರೆ. ನಾನು ನಿನ್ನೊಡನೆ ನೆಲೆಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೂಷೈ ಅಬ್ಷಾಲೋಮನಿಗೆ, “ಹಾಗಲ್ಲ, ಯೆಹೋವ ದೇವರು ಈ ಜನರೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ ಯಾರನ್ನು ಆಯ್ದುಕೊಳ್ಳುವರೋ, ನಾನೂ ಅವನ ಪಕ್ಷದವನಾಗಿರುವೆನು. ನಾನು ಅವನ ಬಳಿಯಲ್ಲಿ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:18
4 ತಿಳಿವುಗಳ ಹೋಲಿಕೆ  

ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟು ಹೋದನು.


ಅಬ್ಷಾಲೋಮನು ಅವನಿಗೆ - ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.


ಇದಲ್ಲದೆ ನಾನು ಈಗ ಸೇವಿಸಬೇಕೆಂದಿರುವದು ರಾಜಪುತ್ರನ ಸನ್ನಿಧಿಯಲ್ಲಿಯಲ್ಲವೇ. ನಿನ್ನ ತಂದೆಯ ಸನ್ನಿಧಿಯಲ್ಲಿ ಸೇವಿಸಿದಂತೆ ನಿನ್ನ ಸನ್ನಿಧಿಯಲ್ಲಿಯೂ ಸೇವಿಸುವೆನು ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು