2 ಸಮುಯೇಲ 16:20 - ಕನ್ನಡ ಸತ್ಯವೇದವು J.V. (BSI)20 ಅನಂತರ ಅಬ್ಷಾಲೋಮನು - ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು ಎಂಬದಾಗಿ ಅಹೀತೋಫೆಲನನ್ನು ಕೇಳಲು ಅವನು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆಮಾಡಿ ಹೇಳು,” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅಬ್ಷಾಲೋಮನು, “ನಾವೇನು ಮಾಡಬೇಕೆಂಬುದನ್ನು ದಯವಿಟ್ಟು ನಮಗೆ ತಿಳಿಸು” ಎಂದು ಅಹೀತೋಫೆಲನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಅಬ್ಷಾಲೋಮನು ಅಹೀತೋಫೆಲನಿಗೆ, “ನಾವು ಮಾಡಬೇಕಾದದ್ದನ್ನು ನೀವು ಯೋಚನೆ ಮಾಡಿ ಹೇಳಿರಿ,” ಎಂದನು. ಅಧ್ಯಾಯವನ್ನು ನೋಡಿ |