2 ಸಮುಯೇಲ 16:7 - ಕನ್ನಡ ಸತ್ಯವೇದವು J.V. (BSI)7 ಅವನು ಶಪಿಸುತ್ತಾ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನು ಅವರನ್ನು ಶಪಿಸುತ್ತಾ, “ಹೋಗು ಕೊಲೆಗಾರನೆ, ನೀಚನೆ ಹೋಗು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಲ್ಲದೆ, ಅವನು ದಾವೀದನನ್ನು ಶಪಿಸುತ್ತಾ, “ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಬಳಿಸಿಕೊಂಡು, ಅವನ ಮನೆಯವರನ್ನು ಕೊಂದದ್ದಕ್ಕಾಗಿ ಸರ್ವೇಶ್ವರ ನಿನಗೆ ಮುಯ್ಯಿ ತೀರಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಶಿಮ್ಮಿಯು ದಾವೀದನನ್ನು ಶಪಿಸುತ್ತಾ “ತೊಲಗಿಹೋಗು! ನೀನು ಕೊಲೆಗಾರ! ನೀನು ದುಷ್ಟ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಶಿಮ್ಮಿಯು ಅರಸನನ್ನು ದೂಷಿಸುತ್ತಾ, “ಕೊಲೆಗಾರನೇ, ನೀಚನೇ, ಹೊರಟು ಹೋಗು; ಹೊರಟು ಹೋಗು. ಅಧ್ಯಾಯವನ್ನು ನೋಡಿ |