2 ಸಮುಯೇಲ 16:8 - ಕನ್ನಡ ಸತ್ಯವೇದವು J.V. (BSI)8 ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಸಕೊಂಡು ಅವನ ಮನೆಯವರನ್ನು ಕೊಂದದ್ದಕ್ಕಾಗಿ ಯೆಹೋವನು ನಿನಗೆ ಮುಯ್ಯಿ ತೀರಿಸಿದ್ದಾನೆ; ಆತನು ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನಿಗೆ ಕೊಟ್ಟು ಬಿಟ್ಟನು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸೌಲನ ರಾಜ್ಯವನ್ನು ಕಸಿದುಕೊಂಡು ಅವನ ಮನೆಯವರನ್ನು ಕೊಂದದ್ದಕ್ಕಾಗಿ ಯೆಹೋವನು ನಿನಗೆ ಮುಯ್ಯಿ ತೀರಿಸಿದ್ದಾನೆ. ಆತನು ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನಿಗೆ ಕೊಟ್ಟು ಬಿಟ್ಟನು. ಕೊಲೆಗಾರನೇ ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರು ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನಿಗೆ ಕೊಟ್ಟುಬಿಟ್ಟರು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನು ನಿನ್ನನ್ನು ದಂಡಿಸುತ್ತಿದ್ದಾನೆ. ಏಕೆಂದರೆ ನೀನು ಸೌಲನ ಕುಟುಂಬದವರನ್ನು ಕೊಂದು ಸೌಲನ ರಾಜಪದವಿಯನ್ನು ಕದ್ದಿರುವೆ. ಈಗ ನಿನಗೂ ಅದೇ ಸಂಭವಿಸುತ್ತಿದೆ. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಮಗನಿಗೆ ಕೊಟ್ಟಿದ್ದಾನೆ. ಏಕೆಂದರೆ ನೀನೊಬ್ಬ ಕೊಲೆಗಾರ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರುಗಿ ಬರಮಾಡಿ, ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟರು. ಏಕೆಂದರೆ ನೀನು ಕೊಲೆಗಾರನಾದುದರಿಂದ, ನಿನ್ನ ಕೇಡಿನಲ್ಲಿ ನೀನು ಸಿಕ್ಕಿಕೊಂಡೆ,” ಎಂದನು. ಅಧ್ಯಾಯವನ್ನು ನೋಡಿ |