Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:18 - ಕನ್ನಡ ಸತ್ಯವೇದವು J.V. (BSI)

18 ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಬಹುರೀವಿುಗೆ ಓಡಿ ಹೋಗಿ ಅಲ್ಲಿ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆದರೂ ಒಬ್ಬ ಯುವಕನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಬಹುರೀಮಿಗೆ ಓಡಿಹೋಗಿ ಅಲ್ಲಿ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಯೋನಾತಾನ್ ಮತ್ತು ಅಹೀಮಾಚರನ್ನು ಒಬ್ಬ ಬಾಲಕನು ನೋಡಿದನು. ಆ ಬಾಲಕನು ಅಬ್ಷಾಲೋಮನಿಗೆ ತಿಳಿಸಲು ಓಡಿದನು. ಯೋನಾತಾನನು ಮತ್ತು ಅಹೀಮಾಚನು ಬೇಗನೆ ಓಡಿಹೋಗಿ ಬಹುರೀಮಿನಲ್ಲಿ ಒಬ್ಬನ ಮನೆಯೊಳಗೆ ಹೋದರು. ಅವನ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಯೋನಾತಾನನು ಮತ್ತು ಅಹೀಮಾಚನು ಈ ಬಾವಿಯೊಳಗೆ ಇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದರೆ ಒಬ್ಬ ಹುಡುಗನು ಅವರನ್ನು ಕಂಡು ಅಬ್ಷಾಲೋಮನಿಗೆ ತಿಳಿಸಿದನು. ಆದ್ದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ, ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ, ಅವನ ಅಂಗಳದಲ್ಲಿರುವ ಬಾವಿಯಲ್ಲಿ ಇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:18
3 ತಿಳಿವುಗಳ ಹೋಲಿಕೆ  

ಆಗ ಪಲ್ಟೀಯೇಲನು ಬಹುರೀವಿುನವರೆಗೆ ಅಳುತ್ತಾ ಆಕೆಯ ಹಿಂದೆ ಬಂದನು. ಅನಂತರ ಅಬ್ನೇರನು ಅವನಿಗೆ - ಹಿಂದಿರುಗು, ನಡೆ ಎಂದು ಹೇಳಲು ಅವನು ಹಿಂದಿರುಗಿ ಹೋದನು.


ಅರಸನಾದ ದಾವೀದನು ಬಹುರೀವಿುಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮೀ ಎಂಬವನು ದಾವೀದನನ್ನು ಶಪಿಸುತ್ತಾ ಆ ಊರಿನಿಂದ ಹೊರಗೆ ಬಂದನು.


ಬೆನ್ಯಾಮೀನ್ ಕುಲದ ಗೇರನ ಮಗನೂ ಬಹುರೀವಿುನವನೂ ಆದ ಶಿಮ್ಮಿಯು ಅವಸರದಿಂದ ಬಂದು ಅರಸನಾದ ದಾವೀದನನ್ನು ಎದುರುಗೊಳ್ಳುವದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು