2 ಸಮುಯೇಲ 17:27 - ಕನ್ನಡ ಸತ್ಯವೇದವು J.V. (BSI)27 ದಾವೀದನು ಮಹನಯಿವಿುಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗನಾದ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವರು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬವರು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ದಾವೀದನು ಮಹನಯಿಮಿಗೆ ಬಂದನು. ಶೋಬಿ, ಮಾಕೀರ್ ಮತ್ತು ಬರ್ಜಿಲ್ಲೈಯರು ಆ ಸ್ಥಳದಲ್ಲಿದ್ದರು. (ಶೋಬಿಯು ಅಮ್ಮೋನಿಯರ ಪಟ್ಟಣವಾದ ರಬ್ಬಾದ ಊರಿನ ನಾಹಾಷನ ಮಗ. ಮಾಕೀರನು ಲೋದೆಬಾರಿನ ಅಮ್ಮೀಯೇಲನ ಮಗ. ಬರ್ಜಿಲ್ಲೈಯು ಗಿಲ್ಯಾದ್ ನಾಡಿನ ರೋಗೆಲೀಮ್ ನಗರದವನು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ದಾವೀದನು ಮಹನಯಿಮಿಗೆ ಬಂದಾಗ, ಅಮ್ಮೋನಿಯರ ರಬ್ಬಾ ಪಟ್ಟಣದ ನಾಹಾಷನ ಮಗ ಶೋಬಿಯೂ, ಲೋದೆಬಾರು ಊರಿನವನಾಗಿರುವ ಅಮ್ಮಿಯೇಲನ ಮಗ ಮಾಕೀರನೂ, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈಯೂ ಅಧ್ಯಾಯವನ್ನು ನೋಡಿ |