2 ಸಮುಯೇಲ 17:28 - ಕನ್ನಡ ಸತ್ಯವೇದವು J.V. (BSI)28 ಬರ್ಜಿಲ್ಲೈ ಎಂಬವರು ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳನ್ನೂ ಊಟಕ್ಕಾಗಿ ಗೋದಿ ಜವೇಗೋದಿ ಹಿಟ್ಟು ಹುರಿಗಾಳು ಅವರೆ ಅಲಸಂದಿ ಬೇಳೆ ಜೇನುತುಪ್ಪ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳೊಂದಿಗೆ, ಊಟಕ್ಕಾಗಿ ಗೋದಿ, ಜವೆಗೋದಿ, ಹಿಟ್ಟು, ಹುರಿಗಾಳು, ಅವರೆಕಾಳು, ಅಲಸಂದಿ, ಬೇಳೆ ಜೇನುತುಪ್ಪ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳನ್ನು ಕೊಟ್ಟರು; ಊಟಕ್ಕಾಗಿ ಗೋದಿ, ಜವೆಗೋದಿ ಹಿಟ್ಟು, ಹುರಿಗಾಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28-29 ಅವರು, “ಅರಣ್ಯದಲ್ಲಿ ಪ್ರಯಾಣಮಾಡಿ ಜನರು ದಣಿದಿದ್ದಾರೆ, ಹಸಿದಿದ್ದಾರೆ ಮತ್ತು ದಾಹಗೊಂಡಿದ್ದಾರೆ” ಎಂದು ಹೇಳಿ, ದಾವೀದನಿಗೂ ಅವನ ಜನರಿಗೂ ತಿನ್ನಲು ಅನೇಕ ಆಹಾರಪದಾರ್ಥಗಳನ್ನು ತಂದರು. ಅವರು ಹಾಸಿಗೆಗಳನ್ನು, ಬಟ್ಟಲುಗಳನ್ನು ಮತ್ತು ಮಡಕೆಕುಡಿಕೆಗಳನ್ನು, ಗೋಧಿ, ಬಾರ್ಲಿ, ಹಿಟ್ಟು, ಹುರಿದಕಾಳುಗಳು, ಅವರೆ, ಅಲಸಂದಿ, ಒಣಗಿಸಿದ ಬೇಳೆ, ಜೇನುತುಪ್ಪ, ಬೆಣ್ಣೆ, ಕುರಿ ಮತ್ತು ಹಸುವಿನ ಹಾಲಿನಿಂದ ಮಾಡಿದ ಗಿಣ್ಣು ಇವುಗಳನ್ನು ತಂದುಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಹಾಸಿಗೆಗಳನ್ನು, ಬಟ್ಟಲುಗಳನ್ನು, ಮಡಕೆ, ಗೋಧಿ, ಜವೆಗೋಧಿ, ಹಿಟ್ಟು, ಹುರಿದ ಕಾಳು ಅವರೆ, ಅಲಸಂದಿ, ಅಧ್ಯಾಯವನ್ನು ನೋಡಿ |