Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:4 - ಕನ್ನಡ ಸತ್ಯವೇದವು J.V. (BSI)

4 ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲ್ಯರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ಮಾತು ಅಬ್ಷಾಲೋಮನಿಗೂ, ಇಸ್ರಾಯೇಲರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಸಲಹೆ ಅಬ್ಷಾಲೋಮನಿಗೂ ಇಸ್ರಯೇಲರ ಹಿರಿಯರೆಲ್ಲರಿಗೂ ಸರಿಯಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಈ ಉಪಾಯವು ಅಬ್ಷಾಲೋಮನಿಗೆ ಮತ್ತು ಇಸ್ರೇಲಿನ ನಾಯಕರಿಗೆಲ್ಲ ಸರಿಯೆಂದು ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈ ಮಾತು ಅಬ್ಷಾಲೋಮನ ದೃಷ್ಟಿಗೂ, ಇಸ್ರಾಯೇಲಿನ ಸಮಸ್ತ ಹಿರಿಯರ ದೃಷ್ಟಿಗೂ ಒಳ್ಳೆಯದಾಗಿ ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:4
8 ತಿಳಿವುಗಳ ಹೋಲಿಕೆ  

ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವದಲ್ಲದೆ ಮಾಡುವವರನ್ನೂ ಅನುಮೋದಿಸುತ್ತಾರೆ.


ಅದಕ್ಕೆ ಅವನು ಪತ್ನಿಯಾದ ಜೆರೆಷಳೂ ಅವನ ಎಲ್ಲಾ ಆಪ್ತರೂ - ಐವತ್ತು ಮೊಳ ಎತ್ತರವಾದ ಒಂದು ಗಲ್ಲುಮರವನ್ನು ಸಿದ್ಧಮಾಡಿಸಿ ನಾಳೆ ಅರಸನ ಅಪ್ಪಣೆಯನ್ನು ಪಡಕೊಂಡು ಮೊರ್ದೆಕೈಯನ್ನು ಅದಕ್ಕೆ ನೇತುಹಾಕಿಸಬೇಕು; ಆಮೇಲೆ ನೀನು ಸಂತೋಷದಿಂದ ಅರಸನ ಜೊತೆಯಲ್ಲಿ ಔತಣಕ್ಕೆ ಹೋಗಬಹುದು ಎಂದು ಹೇಳಿದರು. ಹಾಮಾನನು ಈ ಮಾತಿಗೆ ಮೆಚ್ಚಿ ಗಲ್ಲುಮರವನ್ನು ಸಿದ್ಧಮಾಡಿಸಿದನು.


ಈ ಮಾತು ಅರಸನಿಗೂ ಅವನ ಸರದಾರರಿಗೂ - ಒಳ್ಳೇದೆಂದು ಕಂಡದರಿಂದ ಅರಸನು ಮೆಮೂಕಾನನ ಮಾತಿನಂತೆಯೇ ಮಾಡಿದನು.


ಈ ಅಭಿಪ್ರಾಯವು ಅರಸನಿಗೂ ಸರ್ವಸಮೂಹಕ್ಕೂ ಸರಿಕಂಡದರಿಂದ ಅವರು -


ಆಗ ಸೌಲನು ಅವರಿಗೆ - ನೀವು ನನ್ನ ಮೇಲೆ ಕನಿಕರಪಟ್ಟದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.


ಅರಸನೊಬ್ಬನನ್ನೇ ಕೊಂದು ಎಲ್ಲಾ ಜನರನ್ನು ತಿರಿಗಿ ನಿನ್ನ ಬಳಿಗೆ ಬರಮಾಡುವೆನು. ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರೂ ಹಿಂದಿರುಗಿ ಬಂದ ಮೇಲೆ ದೇಶದಲ್ಲೆಲ್ಲಾ ಸಮಾಧಾನವುಂಟಾಗುವದು ಎಂದು ಹೇಳಿದನು.


ಆಮೇಲೆ ಅಬ್ಷಾಲೋಮನು - ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನು ಕೇಳೋಣ ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು