Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:5 - ಕನ್ನಡ ಸತ್ಯವೇದವು J.V. (BSI)

5 ಆಮೇಲೆ ಅಬ್ಷಾಲೋಮನು - ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನು ಕೇಳೋಣ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಮೇಲೆ ಅಬ್ಷಾಲೋಮನು, “ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನು ಕೇಳೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಮೇಲೆ ಅಬ್ಷಾಲೋಮನು, “‍ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನೂ ಕೇಳೋಣ,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದರೆ ಅಬ್ಷಾಲೋಮನು, “ಈಗ ಅರ್ಕೀಯನಾದ ಹೂಷೈಯನನ್ನು ಕರೆಯಿರಿ. ಅವನು ಏನು ಹೇಳುತ್ತಾನೆಂಬುದನ್ನು ನಾನು ಕೇಳಬೇಕಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ಅಬ್ಷಾಲೋಮನು, “ಅರ್ಕಿಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:5
6 ತಿಳಿವುಗಳ ಹೋಲಿಕೆ  

ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲ್ಯರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.


ಅವನು ತನ್ನ ಬಳಿಗೆ ಬಂದಾಗ ಅವನನ್ನು - ಅಹೀತೋಫೆಲನು ಹೀಗೆ ಹೀಗೆ ಹೇಳಿದ್ದಾನೆ; ಇದರಂತೆ ಮಾಡಿದರೆ ಒಳ್ಳೇದಾಗುವದೋ? ಇಲ್ಲವಾದರೆ ನಿನ್ನ ಅಭಿಪ್ರಾಯವೇನು ಎಂದು ಕೇಳಲು


ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು.


ನನ್ನ ತಂದೆಯು ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡತಕ್ಕದ್ದು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು ಎಂದು ಕೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು