2 ಸಮುಯೇಲ 17:6 - ಕನ್ನಡ ಸತ್ಯವೇದವು J.V. (BSI)6 ಅವನು ತನ್ನ ಬಳಿಗೆ ಬಂದಾಗ ಅವನನ್ನು - ಅಹೀತೋಫೆಲನು ಹೀಗೆ ಹೀಗೆ ಹೇಳಿದ್ದಾನೆ; ಇದರಂತೆ ಮಾಡಿದರೆ ಒಳ್ಳೇದಾಗುವದೋ? ಇಲ್ಲವಾದರೆ ನಿನ್ನ ಅಭಿಪ್ರಾಯವೇನು ಎಂದು ಕೇಳಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೂಷೈಯನು ಅಬ್ಷಾಲೋಮನ ಬಳಿಗೆ ಬಂದಾಗ ಅವನನ್ನು, “ಅಹೀತೋಫೆಲನು ಹೀಗೆ ಹೇಳುತ್ತಿದ್ದಾನೆ, ಇದರಂತೆ ಮಾಡಿದರೆ ಒಳ್ಳೆಯದಾಗುವುದೋ, ಇಲ್ಲವಾದರೆ ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವನು ತನ್ನ ಬಳಿಗೆ ಬಂದಾಗ, “ಅಹೀತೋಫೆಲನು ಹೀಗೆ ಹೀಗೆ ಹೇಳಿದ್ದಾನೆ; ಇದರಂತೆ ಮಾಡಿದರೆ ಒಳ್ಳೇದಾಗುವುದೇ? ಇಲ್ಲವಾದರೆ ನಿನ್ನ ಅಭಿಪ್ರಾಯ ಏನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹೂಷೈಯು ಅಬ್ಷಾಲೋಮನ ಬಳಿಗೆ ಬಂದನು. ಅಬ್ಷಾಲೋಮನು ಹೂಷೈಗೆ, “ಇದು ಅಹೀತೋಫೆಲನು ನೀಡಿದ ಉಪಾಯ. ಇದನ್ನು ನಾವು ಅನುಸರಿಸಬೇಕೇ? ಅಥವಾ ಅನುಸರಿಸಬಾರದೆ? ನಮಗೆ ತಿಳಿಸು.” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಹೂಷೈ ಅಬ್ಷಾಲೋಮನ ಬಳಿಗೆ ಬಂದಾಗ, ಅಬ್ಷಾಲೋಮನು ಅವನಿಗೆ, “ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ ನೀನು ಮಾತನಾಡು,” ಎಂದನು. ಅಧ್ಯಾಯವನ್ನು ನೋಡಿ |