2 ಸಮುಯೇಲ 18:15 - ಕನ್ನಡ ಸತ್ಯವೇದವು J.V. (BSI)15 ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದು ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವನು ಇನ್ನೂ ಜೀವದಿಂದ ಮರದಲ್ಲಿ ನೇತಾಡುತ್ತಿರುವಾಗಲೇ ಯೋವಾಬನ ಆಯುಧಗಳನ್ನು ಹೊರುವ ಹತ್ತುಮಂದಿ ಯುವಕರು ಬಂದು ಅವನನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೋವಾಬನೊಂದಿಗೆ ಹತ್ತು ಮಂದಿ ಯುವಕರು ಅವನಿಗೆ ಯುದ್ಧದಲ್ಲಿ ಸಹಾಯ ಮಾಡಿದರು. ಈ ಹತ್ತು ಜನರೂ ಅಬ್ಷಾಲೋಮನನ್ನು ಸುತ್ತುವರಿದು ಅವನನ್ನು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯುವಕರು ಸುತ್ತಿಕೊಂಡು, ಅಬ್ಷಾಲೋಮನನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿ |