2 ಸಮುಯೇಲ 18:16 - ಕನ್ನಡ ಸತ್ಯವೇದವು J.V. (BSI)16 ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವದಕ್ಕಾಗಿ ತುತೂರಿಯನ್ನು ಊದಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದಟ್ಟುವದನ್ನು ಬಿಟ್ಟು ಹಿಂದಿರುಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ತುತ್ತೂರಿಯನ್ನು ಊದಿಸಲು ಸೈನ್ಯದವರೆಲ್ಲಾ ಇಸ್ರಾಯೇಲ್ಯರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ಕಹಳೆಯನ್ನು ಊದಿಸಿದನು. ಸೈನ್ಯದವರೆಲ್ಲಾ ಇಸ್ರಯೇಲರನ್ನು ಬೆನ್ನಟ್ಟುವುದನ್ನು ಬಿಟ್ಟು ಹಿಂದಿರುಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯೋವಾಬನು ತುತೂರಿಯನ್ನು ಊದಿ, ಅಬ್ಷಾಲೋಮನ ಕಡೆಯವರಾದ ಇಸ್ರೇಲರನ್ನು ಅಟ್ಟಿಸಿಕೊಂಡು ಹೋಗುತ್ತಿದ್ದ ಜನರನ್ನು ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಗ ಯೋವಾಬನು ತುತೂರಿಯನ್ನು ಊದಿದ್ದರಿಂದ, ಸೈನಿಕರು ಇಸ್ರಾಯೇಲರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು. ಏಕೆಂದರೆ ಯೋವಾಬನು ಜನರನ್ನು ತಡೆದನು. ಅಧ್ಯಾಯವನ್ನು ನೋಡಿ |