2 ಸಮುಯೇಲ 18:6 - ಕನ್ನಡ ಸತ್ಯವೇದವು J.V. (BSI)6 ಅನಂತರ ಸೈನಿಕರು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟು ಬೈಲಿಗೆ ಬಂದರು; ಎಫ್ರಾಯೀಮ್‍ಕಾಡಿನಲ್ಲಿ ಯುದ್ಧವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅನಂತರ ಸೈನಿಕರು ಇಸ್ರಾಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಾಯೀಮಿನ ಕಾಡಿನಲ್ಲಿ ಯುದ್ಧವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅನಂತರ ಸೈನಿಕರು ಇಸ್ರಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಯಿಮ್ ಕಾಡಿನಲ್ಲಿ ಯುದ್ಧನಡೆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದಾವೀದನ ಸೈನ್ಯವು ಇಸ್ರೇಲರಾದ ಅಬ್ಷಾಲೋಮನ ವಿರುದ್ಧ ಎಫ್ರಾಯೀಮ್ ಕಾಡಿನಲ್ಲಿ ಯುದ್ಧಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅನಂತರ ಸೈನಿಕರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು. ಯುದ್ಧವು ಎಫ್ರಾಯೀಮ್ ಅಡವಿಯಲ್ಲಿತ್ತು. ಅಧ್ಯಾಯವನ್ನು ನೋಡಿ |