2 ಸಮುಯೇಲ 19:18 - ಕನ್ನಡ ಸತ್ಯವೇದವು J.V. (BSI)18 ಅರಸನ ಮನೆಯವರನ್ನು ದಾಟಿಸುವದಕ್ಕೋಸ್ಕರವೂ ಅವರಿಗೆ ಬೇಕಾದ ಸಹಾಯ ಮಾಡುವದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ ಬರುತ್ತಾ ಇದ್ದನು. ಅರಸನು ಯೊರ್ದನ್ ಹೊಳೆಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿವ್ಮಿುಯು ಸಾಷ್ಟಾಂಗನಮಸ್ಕಾರ ಮಾಡಿ ಅವನಿಗೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅರಸನ ಮುಂದೆಯೇ ಪೂರ್ಣಾಸಕ್ತಿಯಿಂದ ಜೋರ್ಡನ್ ನದಿಯಲ್ಲಿಳಿದು ಅರಸನ ಮನೆಯವರನ್ನು ದಾಟಿಸುವುದಕ್ಕೂ ಅವರಿಗೆ ಬೇಕಾದ ಸಹಾಯಮಾಡುವುದಕ್ಕೂ ದಡದಿಂದ ದಡಕ್ಕೆ ಹೋಗುತ್ತಾ ಬರುತ್ತಾ ಇದ್ದನು. ಅರಸನು ಜೋರ್ಡನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ರಾಜನ ಕುಟುಂಬವನ್ನು ಯೆಹೂದಕ್ಕೆ ಕರೆತರಲು ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿ ಹೋದರು. ರಾಜನು ಅಪೇಕ್ಷೆಪಟ್ಟಿದ್ದನ್ನು ಜನರು ಮಾಡಿದರು. ರಾಜನು ನದಿಯನ್ನು ದಾಟುತ್ತಿರುವಾಗ, ಗೇರನ ಮಗನಾದ ಶಿಮ್ಮಿಯು ಅವನನ್ನು ಸಂಧಿಸಲು ಬಂದನು. ರಾಜನ ಎದುರಿನಲ್ಲಿ ಶಿಮ್ಮಿಯು ನೆಲಕ್ಕೆ ಬಾಗಿ ನಮಸ್ಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅರಸನ ಮನೆಯವರನ್ನು ಈಚೆ ದಡಕ್ಕೆ ತರುವುದಕ್ಕೂ, ಅವನ ದೃಷ್ಟಿಗೆ ಒಳ್ಳೆಯದಾಗಿ ತೋರಿಸಿದ್ದನ್ನು ಮಾಡುವುದಕ್ಕೂ ಯೊರ್ದನನ್ನು ದಾಟಿ ಬಂದರು. ಆಗ ಗೇರನ ಮಗ ಶಿಮ್ಮಿಯು ಯೊರ್ದನನ್ನು ದಾಟುತ್ತಲೇ, ಅರಸನ ಮುಂದೆ ಬಿದ್ದು ಅರಸನಿಗೆ, ಅಧ್ಯಾಯವನ್ನು ನೋಡಿ |