Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:2 - ಕನ್ನಡ ಸತ್ಯವೇದವು J.V. (BSI)

2 ಅರಸನು ಮಗನಿಗೋಸ್ಕರ ಪ್ರಲಾಪಿಸುತ್ತಿದ್ದಾನೆಂಬದು ಎಲ್ಲಾ ಜನರಿಗೂ ಗೊತ್ತಾದದರಿಂದ ಅವರ ಜಯಘೋಷವು ಗೋಳಾಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಸನು ಮಗನಿಗೊಸ್ಕರ ಪ್ರಲಾಪಿಸುತ್ತಿದ್ದಾನೆ ಎಂದು ಎಲ್ಲಾ ಜನರಿಗೂ ಗೊತ್ತಾದುದರಿಂದ, ಅವರ ಜಯಘೋಷವು ಗೋಳಾಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅರಸನು ಮಗನಿಗಾಗಿ ಪ್ರಲಾಪಿಸುತ್ತಿದ್ದಾನೆಂಬುದು ಎಲ್ಲ ಜನರಿಗೂ ಗೊತ್ತಾಗಿ ಅವರ ಜಯಘೋಷ ಗೋಳಾಟವಾಗಿ ಮಾರ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದಾವೀದನ ಸೈನ್ಯವು ಅಂದು ಯುದ್ಧದಲ್ಲಿ ಜಯಗಳಿಸಿತು. ಆದರೆ ಜನರಿಗೆಲ್ಲ ಆ ದಿನವೇ ಅತ್ಯಂತ ಶೋಕದ ದಿನವೂ ಆಯಿತು. “ರಾಜನು ಮಗನಿಗಾಗಿ ಬಹಳ ದುಃಖಪಡುತ್ತಿದ್ದಾನೆ” ಎಂಬುದನ್ನು ಜನರು ಕೇಳಿ ದುಃಖಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಅರಸನು ತನ್ನ ಮಗನಿಗೋಸ್ಕರ ವ್ಯಥೆಪಡುತ್ತಿದ್ದಾನೆ,” ಎಂದು ಎಲ್ಲ ಜನರಿಗೂ ಗೊತ್ತಾಗಿದ್ದರಿಂದ ಆ ವಿಜಯದ ದಿನವು ಸಮಸ್ತ ಜನರಿಗೆ ಗೋಳಾಟವಾಗಿ ಮಾರ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:2
5 ತಿಳಿವುಗಳ ಹೋಲಿಕೆ  

ರಾಜನ ರೋಷವು ಸಿಂಹದ ಗರ್ಜನೆ; ಅವನ ದಯೆಯು ಪೈರಿನ ಇಬ್ಬನಿ.


ಪ್ರಭುವಿನ ಮುಖಪ್ರಸನ್ನತೆ ಜೀವ; ಆತನ ದಯೆ ಮುಂಗಾರುಮುಗಿಲು.


ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ವರ್ತಮಾನವು ಯೋವಾಬನಿಗೆ ಮುಟ್ಟಿತು.


ಜನರು ಆ ದಿವಸ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನವಾಗಿ ಊರನ್ನು ಹೊಕ್ಕರು.


ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು