Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:25 - ಕನ್ನಡ ಸತ್ಯವೇದವು J.V. (BSI)

25 ಇವನು ಯೆರೂಸಲೇವಿುನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು - ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇವನು ಯೆರೂಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇವನು ಜೆರುಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶೆತನೇ, ನೀನು ನನ್ನ ಸಂಗಡ ಏಕೆ ಬರಲಿಲ್ಲ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮೆಫೀಬೋಶೆತನು ರಾಜನನ್ನು ನೋಡಲು ಜೆರುಸಲೇಮಿನಿಂದ ಬಂದನು. ರಾಜನು ಅವನಿಗೆ, “ಮೆಫೀಬೋಶೆತನೇ, ನಾನು ಜೆರುಸಲೇಮಿನಿಂದ ಓಡಿಹೋದಾಗ ನೀನು ನನ್ನೊಡನೆ ಏಕೆ ಬರಲಿಲ್ಲ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ, ಅರಸನು ಅವನಿಗೆ, “ಮೆಫೀಬೋಶೆತನೇ, ನೀನು ಏಕೆ ನನ್ನ ಸಂಗಡ ಬಾರದೆ ಹೋದೆ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:25
3 ತಿಳಿವುಗಳ ಹೋಲಿಕೆ  

ಅಬ್ಷಾಲೋಮನು ಅವನಿಗೆ - ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.


ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾದದ್ದು ಹೇಗಂದರೆ - ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ ಐದು ವರುಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು.


ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನು ಬಂದಾಗ ದಾವೀದನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ದಾವೀದನು - ಮೆಫೀಬೋಶೆತನೇ ಅನ್ನಲು ಅವನು - ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು