2 ಸಮುಯೇಲ 19:3 - ಕನ್ನಡ ಸತ್ಯವೇದವು J.V. (BSI)3 ಜನರು ಆ ದಿವಸ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನವಾಗಿ ಊರನ್ನು ಹೊಕ್ಕರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಜನರು ಆ ದಿನ ಯುದ್ಧದಲ್ಲಿ ಸೋತು ಓಡಿ ಬಂದವರೋ ಎಂಬಂತೆ ನಾಚಿಕೆಯಿಂದ ಕಳ್ಳತನದಿಂದ ಊರನ್ನು ಪ್ರವೇಶಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಜನರು ಆ ದಿನದ ಯುದ್ಧದಲ್ಲಿ ಸೋತು ಓಡಿಬಂದಿರುವವರೋ ಎಂಬಂತೆ, ನಾಚಿಕೆಯಿಂದ ಕಳ್ಳತನವಾಗಿ ಊರನ್ನು ಹೊಕ್ಕರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಜನರು ನಾಚಿಕೆಯಿಂದ ನಗರದೊಳಕ್ಕೆ ಸದ್ದಿಲ್ಲದೆ ಬಂದರು. ಅವರು ಯುದ್ಧದಲ್ಲಿ ಸೋತುಬಂದವರಂತೆ ಕಾಣುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದ್ದರಿಂದ ಜನರು ಯುದ್ಧದಲ್ಲಿ ಓಡಿಹೋಗಿ ಅವಮಾನ ಪಟ್ಟು ಬರುವ ಕಳ್ಳರ ಹಾಗೆ ಪಟ್ಟಣದೊಳಗೆ ಬಂದರು. ಅಧ್ಯಾಯವನ್ನು ನೋಡಿ |