2 ಸಮುಯೇಲ 19:31 - ಕನ್ನಡ ಸತ್ಯವೇದವು J.V. (BSI)31 ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬವನು ಅರಸನನ್ನು ಸಾಗಕಳುಹಿಸುವದಕ್ಕಾಗಿ ರೋಗೆಲೀವಿುನಿಂದ ಯೊರ್ದನಿಗೆ ಬಂದಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಸಾಗಕಳುಹಿಸುವುದಕ್ಕಾಗಿ ರೋಗೆಲೀಮಿನಿಂದ ಯೊರ್ದನಿಗೆ ಬಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಬೀಳ್ಕೊಡುವುದಕ್ಕಾಗಿ ರೋಗೆಲೀಮಿನಿಂದ ಜೋರ್ಡನಿಗೆ ಬಂದಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಗಿಲ್ಯಾದಿನ ಬರ್ಜಿಲ್ಲೈಯನು ರೋಗೆಲೀಮಿನಿಂದ ರಾಜನಾದ ದಾವೀದನೊಂದಿಗೆ ಜೋರ್ಡನ್ ನದಿಯ ಬಳಿಗೆ ಬಂದನು. ರಾಜನು ನದಿಯನ್ನು ದಾಟುವಾಗ ರಾಜನೊಂದಿಗಿರಲು ಅವನು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ರೋಗೆಲೀಮಿನಿಂದ ಅರಸನನ್ನು ಯೊರ್ದನ್ ದಾಟಿಸಲು ಮತ್ತು ಅಲ್ಲಿಂದ ಅವನನ್ನು ಕಳುಹಿಸಲು ಬಂದನು. ಅಧ್ಯಾಯವನ್ನು ನೋಡಿ |