2 ಸಮುಯೇಲ 19:33 - ಕನ್ನಡ ಸತ್ಯವೇದವು J.V. (BSI)33 ಅರಸನು ಬರ್ಜಿಲ್ಲೈಗೆ - ನನ್ನ ಜೊತೆಯಲ್ಲಿ ಹೊಳೆಯ ಆಚೆಗೆ ಬಾ; ನಾನು ಯೆರೂಸಲೇವಿುನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅರಸನು ಬರ್ಜಿಲ್ಲೈಗೆ, “ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ, ನಾನು ಯೆರೂಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಂರಕ್ಷಿಸುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅರಸನು ಆ ಬರ್ಜಿಲ್ಲೈಗೆ, “ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ; ನಾನು ಜೆರುಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಾಕುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ದಾವೀದನು ಬರ್ಜಿಲ್ಲೈಯನಿಗೆ, “ನದಿಯನ್ನು ದಾಟಿ ನನ್ನೊಂದಿಗೆ ಆಚೇದಡಕ್ಕೆ ಬಾ. ನೀನು ಜೆರುಸಲೇಮಿನಲ್ಲಿ ನನ್ನೊಂದಿಗೆ ವಾಸಿಸುವುದಾದರೆ, ನಾನು ನಿನ್ನನ್ನು ನೋಡಿಕೊಳ್ಳುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದ್ದರಿಂದ ಅರಸನು ಬರ್ಜಿಲ್ಲೈಗೆ, “ನೀನು ನನ್ನ ಸಂಗಡ ಬಾ, ಯೆರೂಸಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು,” ಎಂದನು. ಅಧ್ಯಾಯವನ್ನು ನೋಡಿ |