2 ಸಮುಯೇಲ 19:39 - ಕನ್ನಡ ಸತ್ಯವೇದವು J.V. (BSI)39 ಎಲ್ಲಾ ಜನರೂ ಹೊಳೆದಾಟಿದರು. ಅರಸನು ಹೊಳೆದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಜನರೆಲ್ಲರು ನದಿ ದಾಟಿದರು. ಅರಸನು ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಮರಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ರಾಜನು ಬರ್ಜಿಲ್ಲೈಯನಿಗೆ ಮುದ್ದಿಟ್ಟು ಆಶೀರ್ವದಿಸಿದನು. ಬರ್ಜಿಲ್ಲೈಯನು ಮನೆಗೆ ಹಿಂದಿರುಗಿದನು. ರಾಜನು ತನ್ನ ಜನರೆಲ್ಲರೊಂದಿಗೆ ನದಿಯನ್ನು ದಾಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಜನರೆಲ್ಲರೂ ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ, ಬರ್ಜಿಲ್ಲೈಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಸ್ಥಳಕ್ಕೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿ |