2 ಸಮುಯೇಲ 2:14 - ಕನ್ನಡ ಸತ್ಯವೇದವು J.V. (BSI)14 ಆಗ ಅಬ್ನೇರನು ಯೋವಾಬನಿಗೆ - ಪ್ರಾಯಸ್ಥರು ಎದ್ದು ನಮ್ಮ ಮುಂದೆ ಆಡಲಿ ಎಂದು ಹೇಳಲು ಯೋವಾಬನು ಆಗಲಿ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದು ನಮ್ಮ ಮುಂದೆ ಸ್ಪರ್ಧಿಸಲಿ” ಎಂದು ಹೇಳಲು ಯೋವಾಬನು, “ಆಗಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದುಬಂದು ನಮ್ಮ ಮುಂದೆ ದ್ವಂದ್ವಯುದ್ಧ ಮಾಡಲಿ,” ಎಂದು ಹೇಳಿದನು. ಯೋವಾಬನು ಅದಕ್ಕೆ ಒಪ್ಪಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅಬ್ನೇರನು ಯೋವಾಬನಿಗೆ, “ಯುವಜನರೆಲ್ಲ ಮೇಲೆದ್ದು, ಇಲ್ಲಿ ಹೋರಾಡಲಿ” ಎಂದು ಹೇಳಿದನು. ಯೋವಾಬನು “ಆಗಲಿ, ಅವರು ಹೋರಾಡಲಿ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅಬ್ನೇರನು ಯೋವಾಬನಿಗೆ, “ಕೆಲವು ಜನ ಯುವಕರು ಎದ್ದು ನಮ್ಮ ಮುಂದೆ ಮುಷ್ಠಿ ಯುದ್ಧ ಸ್ಪರ್ಧಿಸಲಿ,” ಎಂದನು. ಅದಕ್ಕೆ ಯೋವಾಬನು, “ಅವರು ಹಾಗೆಯೇ ಮಾಡಲಿ,” ಎಂದನು. ಅಧ್ಯಾಯವನ್ನು ನೋಡಿ |