Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:17 - ಕನ್ನಡ ಸತ್ಯವೇದವು J.V. (BSI)

17 ಅನಂತರ ಆ ದಿವಸ ಘೋರಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅನಂತರ ಆ ದಿನ ಘೋರ ಯುದ್ಧವಾಯಿತು. ಅಬ್ನೇರನೂ ಇಸ್ರಾಯೇಲ್ಯರೂ ದಾವೀದನ ಸೇವಕರಿಂದ ಸೋಲಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅನಂತರ ಆ ದಿವಸ ಘೋರಯುದ್ಧ ನಡೆಯಿತು. ಅಬ್ನೇರನನ್ನೂ ಇಸ್ರಯೇಲರನ್ನೂ ದಾವೀದನ ಸೇವಕರು ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ದಿನ ಘೋರವಾದ ಯುದ್ಧ ಸಂಭವಿಸಿತು. ದಾವೀದನ ಸೇವಕರು ಅಬ್ನೇರನನ್ನು ಮತ್ತು ಇಸ್ರೇಲರನ್ನು ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ, ಆ ದಿನದಲ್ಲಿ ಘೋರವಾದ ಯುದ್ಧವಾಯಿತು. ಅಬ್ನೇರನೂ, ಇಸ್ರಾಯೇಲರೂ ದಾವೀದನ ಸೇವಕರಿಂದ ಸೋತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:17
4 ತಿಳಿವುಗಳ ಹೋಲಿಕೆ  

ಬಹುದಿವಸಗಳವರೆಗೆ ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧನಡೆದಿತ್ತು. ದಾವೀದನು ಬಲಗೊಳ್ಳುತ್ತಾ ಬಂದನು, ಸೌಲನ ವಂಶವು ದುರ್ಬಲವಾಗುತ್ತಾ ಬಂದಿತು.


ಆಗ ಅಬ್ನೇರನು ಯೋವಾಬನಿಗೆ - ಪ್ರಾಯಸ್ಥರು ಎದ್ದು ನಮ್ಮ ಮುಂದೆ ಆಡಲಿ ಎಂದು ಹೇಳಲು ಯೋವಾಬನು ಆಗಲಿ ಅಂದನು.


ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆ ಹಿಡಿದು ಕತ್ತಿಯಿಂದ ಪಕ್ಕೆಯಲ್ಲಿ ತಿವಿದದರಿಂದ ಎಲ್ಲರೂ ಸತ್ತು ಬಿದ್ದರು. ಆದದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ ಹದಗತ್ತಿ ಹೊಲವೆಂದು ಹೆಸರಾಯಿತು.


ವ್ಯಾಜ್ಯದ ಆರಂಭವು ಏರಿಗೆ ಬಿಲಬಿದ್ದಂತೆ; ಸಿಟ್ಟೇರುವದಕ್ಕೆ ಮುಂಚೆ ಜಗಳವನ್ನು ಬಿಟ್ಟುಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು