2 ಸಮುಯೇಲ 2:32 - ಕನ್ನಡ ಸತ್ಯವೇದವು J.V. (BSI)32 ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇವಿುನಲ್ಲಿರುವ ಅವನ ತಂದೆಯ ಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೆತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ದಾವೀದನ ಭಟರು ಅಸಾಹೇಲನ ಶವವನ್ನು ಬೆತ್ಲೆಹೇಮಿಗೆ ತಂದು, ಅವನ ತಂದೆಯ ಶ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಯೋವಾಬನು ತನ್ನ ಜನರೊಂದಿಗೆ ರಾತ್ರಿಯೆಲ್ಲ ಪ್ರಯಾಣಮಾಡಿ ಹೆಬ್ರೋನನ್ನು ತಲುಪಿದಾಗ ಸೂರ್ಯೋದಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವರು ಅಸಾಯೇಲನನ್ನು ಎತ್ತಿಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಳಿಟ್ಟರು. ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು. ಅಧ್ಯಾಯವನ್ನು ನೋಡಿ |