Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:5 - ಕನ್ನಡ ಸತ್ಯವೇದವು J.V. (BSI)

5 ಅವನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬಾರದೆ ತಡಮಾಡಿದ್ದರಿಂದ ಅರಸನು ಅಬೀಷೈಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಮಾಸನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬಾರದೆ ತಡಮಾಡಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬರದೆ ತಡಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಅಮಾಸನು ಯೆಹೂದದ ಜನರನ್ನು ಒಟ್ಟಾಗಿ ಕರೆಯಲು ಹೋದನು; ಆದರೆ ನೇಮಕವಾದ ಸಮಯಕ್ಕೆ ಬರದೆ ತಡಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಾಗೆಯೇ ಅಮಾಸನು ಯೆಹೂದ ಜನರನ್ನು ಕೂಡಿಸಲು ಹೋದನು. ಆದರೆ ಅವನು ತನಗೆ ನೇಮಿಸಿದ ಕಾಲಕ್ಕಿಂತ ಬಾರದೆ ಹೆಚ್ಚು ತಡಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:5
4 ತಿಳಿವುಗಳ ಹೋಲಿಕೆ  

ಅಮಾಸನಿಗೆ - ನೀನೂ ನನ್ನ ರಕ್ತ ಸಂಬಂಧಿಯಾಗಿದ್ದೀ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂಬದಾಗಿಯೂ ತಿಳಿಸಿರಿ ಎಂದು ಹೇಳಿಕಳುಹಿಸಿದನು.


ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿವಸ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.


ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಹಿಂದಟ್ಟು; ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡಾನು ಅಂದನು.


ಅವನು ಮರುದಿವಸ ಮುಂಜಾನೆ ಒಬ್ಬ ಹುಡುಗನನ್ನು ಕರಕೊಂಡು ದಾವೀದನನ್ನು ನೋಡುವದಕ್ಕಾಗಿ ಅಡವಿಗೆ ಹೋಗಿ ಹುಡುಗನಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು