2 ಸಮುಯೇಲ 21:11 - ಕನ್ನಡ ಸತ್ಯವೇದವು J.V. (BSI)11 ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ತಿಳಿಸಲ್ಪಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಯ್ಯಾಹನ ಮಗಳೂ, ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ಗೊತ್ತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವನ್ನು ದಾವೀದನಿಗೆ ತಿಳಿಸಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡುತ್ತಿರುವುದನ್ನು ಜನರು ದಾವೀದನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲಾಯಿತು. ಅಧ್ಯಾಯವನ್ನು ನೋಡಿ |