2 ಸಮುಯೇಲ 21:5 - ಕನ್ನಡ ಸತ್ಯವೇದವು J.V. (BSI)5 ಅವರು - ನಮ್ಮನ್ನು ಇಸ್ರಾಯೇಲ್‍ಪ್ರಾಂತಗಳಿಂದ ಹೊರಡಿಸುವದಕ್ಕೂ ನಿರ್ನಾಮಗೊಳಿಸುವದಕ್ಕೂ ಪ್ರಯತ್ನಿಸಿದ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ಅವರು, “ನಮ್ಮನ್ನು ಇಸ್ರಾಯೇಲರ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ, ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅವರು, “ನಮ್ಮನ್ನು ಇಸ್ರಯೇಲ್ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಗಿಬ್ಯೋನ್ಯರು ರಾಜನಾದ ದಾವೀದನಿಗೆ, “ಸೌಲನು ನಮ್ಮ ವಿರುದ್ಧ ಯೋಜಿಸಿ ಇಸ್ರೇಲಿನ ದೇಶದಲ್ಲಿ ಉಳಿದಿದ್ದ ನಮ್ಮ ಜನರನ್ನೆಲ್ಲ ನಾಶಪಡಿಸಲು ಪ್ರಯತ್ನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಅರಸನಿಗೆ, “ಯಾವನು ನಮ್ಮನ್ನು ಸಂಹರಿಸಿಬಿಟ್ಟು, ನಾವು ಇಸ್ರಾಯೇಲಿನ ಸಮಸ್ತ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ ನಮಗೆ ಕೇಡು ಮಾಡಲು ನೆನಸಿದನೋ, ಅಧ್ಯಾಯವನ್ನು ನೋಡಿ |