Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:16 - ಕನ್ನಡ ಸತ್ಯವೇದವು J.V. (BSI)

16 ಆಗ ಯೆಹೋವನ ಗದರಿಕೆಯಿಂದಲೂ ಆತನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು, ಭೂಮಂಡಲದ ಅಸ್ತಿವಾರಗಳು ತೋರಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಯೆಹೋವನ ಗದರಿಕೆಯಿಂದಲೂ ಆತನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ಥಿವಾರವು ತೋರಿಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆತನಾ ಗದರಿಕೆಗೆ, ಆತನಾ ಶ್ವಾಸಭರಕ್ಕೆ ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ ತೋರಿಬಂದಿತು ಭೂಲೋಕದ ಅಸ್ತಿವಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನೇ, ನೀನು ಗದರಿಸಿದಾಗ ನಿನ್ನ ಬಾಯಿಂದ ಪ್ರಬಲವಾದ ಗಾಳಿಯು ಬೀಸಿತು; ನೀರು ಹಿಂದಕ್ಕೆ ತಳ್ಳಲ್ಪಟ್ಟಿತು. ಸಮುದ್ರದ ತಳವೂ ಭೂಮಿಯ ಅಸ್ತಿವಾರಗಳು ಕಣ್ಣಿಗೆ ಗೋಚರವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಯೆಹೋವ ದೇವರ ಗದರಿಕೆಯಿಂದಲೂ, ಅವರ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿತು. ಭೂಲೋಕದ ಅಸ್ತಿವಾರಗಳು ಬಯಲಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:16
12 ತಿಳಿವುಗಳ ಹೋಲಿಕೆ  

ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಕರ್ಮೆಲೂ ಕಂದುತ್ತವೆ, ಲೆಬನೋನಿನ ಚಿಗುರು ಬಾಡುತ್ತದೆ.


ಆತನು ಗದರಿಸಲು ಕೆಂಪು ಸಮುದ್ರವು ಒಣಗಿ ಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.


ದೇವರೇ, ನೀನು ನಮ್ಮನ್ನು ಸಂಪೂರ್ಣವಾಗಿ ತಳ್ಳಿಬಿಟ್ಟದ್ದೇಕೆ? ನೀನು ಪಾಲಿಸುವ ಹಿಂಡಿನ ಮೇಲೆ ನಿನ್ನ ಕೋಪಾಗ್ನಿಯು ಹೊಗೆ ಆಡುವದೇನು?


ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವದು ಎಂದು ಅಪ್ಪಣೆಕೊಟ್ಟೆನು.


ಆತನ ಮೂಗಿನಿಂದ ಹೊಗೆಯು ಬಂತು; ಆತನ ಬಾಯಿಂದ ಅಗ್ನಿಜ್ವಾಲೆಹೊರಟು ಸಿಕ್ಕಿದ್ದೆಲ್ಲವನ್ನೂ ದಹಿಸಿ ಕೆಂಡವನ್ನಾಗಿ ಮಾಡಿತು.


ಬೆಟ್ಟಗಳೇ, ಯೆಹೋವನ ವ್ಯಾಜ್ಯವನ್ನು ಕೇಳಿರಿ! ಭೂವಿುಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ; ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು