2 ಸಮುಯೇಲ 22:27 - ಕನ್ನಡ ಸತ್ಯವೇದವು J.V. (BSI)27 ಶುದ್ಧನಿಗೆ ಪರಿಶುದ್ಧನೂ ಮೂರ್ಖನಿಗೆ ವಕ್ರನೂ ಆಗಿರುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಶುದ್ಧನಿಗೆ ಪರಿಶುದ್ಧನೂ, ವಕ್ರಬುದ್ಧಿಯವನಿಗೆ ವಕ್ರನೂ ಆಗಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಶುದ್ಧನಿಗಾತ ಪರಿಶುದ್ಧನು ಮೂರ್ಖನಿಗಾತ ಮಹಾವಕ್ರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನೀನು ಪರಿಶುದ್ಧರಿಗೆ ಪರಿಶುದ್ಧನಾಗಿರುವೆ; ಮೋಸಗಾರರಿಗೆ ಜಾಣನಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ, ವಕ್ರ ವ್ಯಕ್ತಿಗೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸುತ್ತೀರಿ. ಅಧ್ಯಾಯವನ್ನು ನೋಡಿ |