2 ಸಮುಯೇಲ 22:31 - ಕನ್ನಡ ಸತ್ಯವೇದವು J.V. (BSI)31 ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು; ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ದೇವರ ಮಾರ್ಗ ದೋಷರಹಿತ ಸರ್ವೇಶ್ವರನ ವಚನ ಪರಮಪುನೀತ ಆಶ್ರಿತರೆಲ್ಲರಿಗಾತ ರಕ್ಷಣಾಕವಚ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ದೇವರ ಶಕ್ತಿಯು ಪರಿಪೂರ್ಣವಾದದ್ದು. ಯೆಹೋವನ ಮಾತು ಪರೀಕ್ಷಿಸಲ್ಪಟ್ಟದ್ದು; ಆತನು ತನ್ನಲ್ಲಿ ಭರವಸೆಯಿಟ್ಟವರನ್ನು ಸಂರಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ದೇವರ ಮಾರ್ಗವು ಪರಿಪೂರ್ಣವಾದದ್ದು; ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ. ಅಧ್ಯಾಯವನ್ನು ನೋಡಿ |