2 ಸಮುಯೇಲ 22:35 - ಕನ್ನಡ ಸತ್ಯವೇದವು J.V. (BSI)35 ಆತನೇ ನನಗೆ ಯುದ್ಧ ವಿದ್ಯೆಯನ್ನು ಕಲಿಸಿದದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆತನು ನನಗೆ ಯುದ್ಧ ವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಯುದ್ಧವಿದ್ಯೆಯ ಕಲಿತೆ ಆತನಿಂದಲೆ ಎಂದೇ ನಾ ಕಂಚಿನ ಬಿಲ್ಲನೆ ಬಗ್ಗಿಸಬಲ್ಲೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆತನು ಯುದ್ಧಕ್ಕಾಗಿ ನನ್ನನ್ನು ತರಬೇತುಗೊಳಿಸುವನು. ಆದ್ದರಿಂದ ನನ್ನ ತೋಳುಗಳು ಹಿತ್ತಾಳೆಯ ಬಿಲ್ಲನ್ನೂ ಬಗ್ಗಿಸಬಲ್ಲವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು. ನನ್ನ ಭುಜದಿಂದ ಕಂಚಿನ ಬಿಲ್ಲನ್ನು ಬಗ್ಗಿಸುವಂತೆ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |