2 ಸಮುಯೇಲ 22:42 - ಕನ್ನಡ ಸತ್ಯವೇದವು J.V. (BSI)42 ಅವರು ಸುತ್ತಲೂ ನೋಡಿದರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಅವರು ಸಹಾಯಕ್ಕಾಗಿ ಕೂಗಿಕೊಂಡರೂ ರಕ್ಷಿಸುವವನಿಲ್ಲ. ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಎಲ್ಲಿ ಯಾಚಿಸಿದರೂ ಅವರಿಗಿರಲಿಲ್ಲ ರಕ್ಷಕ ಸರ್ವೇಶ್ವರನಿಗೆ ಮೊರೆಯಿಟ್ಟರೂ ಅವರಿಗೆ ದೊರಕಲಿಲ್ಲ ಉತ್ತರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ನನ್ನ ಶತ್ರುಗಳು ಸಹಾಯಕ್ಕಾಗಿ ನೋಡಿದರು. ಆದರೆ ಅವರನ್ನು ರಕ್ಷಿಸಲು ಅಲ್ಲಿ ಯಾರೂ ಇರಲಿಲ್ಲ. ಅವರು ಯೆಹೋವನ ಕಡೆಗೂ ನೋಡಿದರು; ಆದರೆ ಆತನು ಅವರಿಗೆ ಉತ್ತರ ಕೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ; ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ. ಅಧ್ಯಾಯವನ್ನು ನೋಡಿ |