2 ಸಮುಯೇಲ 22:47 - ಕನ್ನಡ ಸತ್ಯವೇದವು J.V. (BSI)47 ಯೆಹೋವನು ಚೈತನ್ಯಸ್ವರೂಪನು; ನನ್ನ ಶರಣನಿಗೆ ಸ್ತೋತ್ರ! ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಯೆಹೋವನು ಚೈತನ್ಯಸ್ವರೂಪನು. ನನ್ನ ಶರಣನಿಗೆ ಸ್ತೋತ್ರ. ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಸರ್ವೇಶ್ವರನು ಚೈತನ್ಯಸ್ವರೂಪನು ನನ್ನುದ್ಧಾರಕನವಗೆ ಸ್ತುತಿಸ್ತೋತ್ರವು ನನ್ನಾಶ್ರಯಸಿರಿ ದೇವಗೆ ಜಯಕಾರವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಯೆಹೋವನು ಜೀವಸ್ವರೂಪನಾಗಿದ್ದಾನೆ. ನನ್ನ ಬಂಡೆಗೆ ಸ್ತೋತ್ರವಾಗಲಿ. ಯೆಹೋವನು ಮಹೋನ್ನತನು! ನನ್ನನ್ನು ರಕ್ಷಿಸುವ ಬಂಡೆಯಾದಾತನಿಗೆ ಸ್ತುತಿಯುಂಟಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 “ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರ. ನನ್ನ ಬಂಡೆಯು, ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ. ಅಧ್ಯಾಯವನ್ನು ನೋಡಿ |