2 ಸಮುಯೇಲ 22:50 - ಕನ್ನಡ ಸತ್ಯವೇದವು J.V. (BSI)50 ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಈ ಕಾರಣದಿಂದ ಯೆಹೋವನೇ, ಅನ್ಯಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ನಿನ್ನ ನಾಮವನ್ನು ಸಂಕೀರ್ತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಎಂತಲೆ, ನಿನ್ನ ಸ್ತುತಿಪೆನು ಅನ್ಯಜನಗಳ ಮಧ್ಯೆ ನಿನ್ನ ನಾಮವನು ಹೇ ಸರ್ವೇಶ್ವರಾ ಸಂಕೀರ್ತಿಪೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಯೆಹೋವನೇ, ಈ ಕಾರಣದಿಂದಲೇ ನಾನು ಅನ್ಯ ಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ಈ ಕಾರಣದಿಂದಲೇ ನಿನ್ನ ಹೆಸರಿನ ಮೇಲೆ ಹಾಡುಗಳನ್ನು ಹಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು. ನಿಮ್ಮನ್ನು ಕೊಂಡಾಡಿ ನಿಮ್ಮ ಹೆಸರನ್ನು ಕೀರ್ತಿಸುವೆನು. ಅಧ್ಯಾಯವನ್ನು ನೋಡಿ |