Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:8 - ಕನ್ನಡ ಸತ್ಯವೇದವು J.V. (BSI)

8 ಆಗ ಆತನಿಗೆ ಸಿಟ್ಟೇರಿದದರಿಂದ ಭೂವಿುಯು ಗಡಗಡನೆ ಕಂಪಿಸಿತು; ಆಕಾಶದ ಆಧಾರಗಳು ನಡುಗಿ ಕದಲಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ಕಂಪಿಸಿತು ಭೂಮಿ ಗಡಗಡನೆ ಕದಲಿದವು ಆಗಸದಸ್ತಿವಾರಗಳು ಮಿಲಮಿಲನೆ ಏಕೆನೆ ಸಿಟ್ಟೇರಿತ್ತು ಆತನಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಭೂಮಿಯು ಗಡಗಡನೆ ನಡುಗಿತು. ಆಕಾಶದ ಅಡಿಪಾಯಗಳು ಅಲುಗಾಡಿದವು. ಏಕೆಂದರೆ ಯೆಹೋವನಿಗೆ ಸಿಟ್ಟೇರಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ದೇವರು ಬೇಸರಗೊಂಡಿದ್ದರಿಂದ ಭೂಮಿಯು ನಡುಗಿ ಕದಲಿದವು, ಆಕಾಶಗಳ ಅಸ್ತಿವಾರಗಳು ಸಹ ಕದಲಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:8
13 ತಿಳಿವುಗಳ ಹೋಲಿಕೆ  

ಆತನ ವಿುಂಚುಗಳು ಲೋಕವನ್ನು ಬೆಳಗಿಸಿದವು; ಭೂವಿುಯು ಅದನ್ನು ಕಂಡು ನಡುಗಿತು.


ಆಕಾಶಮಂಡಲದ ಸ್ತಂಭಗಳು ಆತನ ಗದರಿಕೆಯಿಂದ ಬೆರಗಾಗಿ ಕದಲುವವು.


ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು; ವಿುಂಚುಗಳು ಭೂಮಂಡಲವನ್ನು ಬೆಳಗಿಸಿದವು; ಭೂವಿುಯು ಅಲ್ಲಾಡಿ ಕಂಪಿಸಿತು.


ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶದಿಂದ ಹನಿ ಬಿದ್ದಿತು; ಮೇಘಮಂಡಲವು ಮಳೆಗರೆಯಿತು.


ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕೂತುಕೊಂಡನು.


ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂವಿುಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲವೂ ತಲ್ಲಣಿಸುತ್ತವೆ.


ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂವಿುಯು ಗಡಗಡನೆ ಕಂಪಿಸಿತು; ಪರ್ವತಗಳ ಬುಡಗಳು ನಡುಗಿ ಕದಲಿದವು.


ಹೀಗೆ ಪ್ರಾರ್ಥನೆ ಮಾಡಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು, ಅವರೆಲ್ಲರು ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳುವವರಾದರು.


ಆಗ ಇಗೋ ದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು;


ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂವಿುಯು ಕಂಪಿಸಿತು; ಮೇಘಮಂಡಲವು ಮಳೆಗರಿಯಿತು. ಇಸ್ರಾಯೇಲ್ಯರ ದೇವನಾದ ದೇವರು ಪ್ರತ್ಯಕ್ಷನಾಗಿದ್ದಾನೆಂದು ಆ ಸೀನಾಯಿಬೆಟ್ಟವು ಕದಲಿತು.


ಕಬ್ಬಿಣದ ಆಯುಧವನ್ನೂ ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು; ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟು ಹೋಗುವವು.


ನೀನು ಸಮುದ್ರದಲ್ಲಿ ಮಾರ್ಗಮಾಡಿದಿ; ಮಹಾಜಲರಾಶಿಗಳನ್ನು ದಾಟಿದಿ; ನಿನ್ನ ಹೆಜ್ಜೆಯ ಗುರುತು ಕಾಣಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು