2 ಸಮುಯೇಲ 23:12 - ಕನ್ನಡ ಸತ್ಯವೇದವು J.V. (BSI)12 ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾ ಜಯವನ್ನುಂಟುಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇಸ್ರಾಯೇಲ್ಯರು ಅವರ ಎದುರಿನಿಂದ ಓಡಿಹೋದಾಗ, ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದನು. ಹೀಗೆ ಯೆಹೋವನು ಮಹಾಜಯವನ್ನುಂಟುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇಸ್ರಯೇಲರು ಅವರ ಎದುರಿನಿಂದ ಓಡಿಹೋದಾಗ ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದನು. ಹೀಗೆ ಸರ್ವೇಶ್ವರ ಮಹಾಜಯವನ್ನುಂಟುಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ಶಮ್ಮನು ಹೊಲದ ಮಧ್ಯಭಾಗದಲ್ಲಿ ನಿಂತು ಅದನ್ನು ಉಳಿಸಿಕೊಂಡನು. ಅವನು ಫಿಲಿಷ್ಟಿಯರನ್ನು ಕೊಂದನು. ಆ ಸಮಯದಲ್ಲಿ ಯೆಹೋವನು ಮಹಾವಿಜಯವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಅವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು, ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು. ಅಧ್ಯಾಯವನ್ನು ನೋಡಿ |