Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:14 - ಕನ್ನಡ ಸತ್ಯವೇದವು J.V. (BSI)

14 ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೇತ್ಲೆಹೇವಿುನಲ್ಲಿ ಕಾವಲುದಂಡನ್ನಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೇತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಸಮಯದಲ್ಲಿ ದಾವೀದನು ಕೋಟೆಯಲ್ಲಿದ್ದನು. ಫಿಲಿಷ್ಟಿಯ ಸೈನಿಕರಲ್ಲಿ ಕೆಲವರು ಬೆತ್ಲೆಹೇಮಿನಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:14
11 ತಿಳಿವುಗಳ ಹೋಲಿಕೆ  

[ಒಂದಾನೊಂದು ದಿವಸ] ಬೆನ್ಯಾಮೀನ್ ಯೂದ ಕುಲದವರಲ್ಲಿ ಕೆಲವರು ದಾವೀದನಿದ್ದ ದುರ್ಗದ ಬಳಿಗೆ ಬರಲು ದಾವೀದನು ಹೊರಗೆ ಹೋಗಿ ಅವರೆದುರಿಗೆ ನಿಂತು ಅವರಿಗೆ -


ಅನಂತರ ಸೌಲನು ತನ್ನ ಮನೆಗೆ ಹೊರಟನು; ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಹೋದನು.


ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ ಅವರೂ ಬಂದು ಅವನನ್ನು ಸೇರಿಕೊಂಡರು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ - ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ; ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹುಜನರಿಂದಾದರೂ ಸ್ವಲ್ಪಜನರಿಂದಾದರೂ ರಕ್ಷಿಸುವದು ಯೆಹೋವನಿಗೆ ಅಸಾಧ್ಯವಲ್ಲ ಎಂದು ಹೇಳಲು


ಫಿಲಿಷ್ಟಿಯರ ಕಾವಲುದಂಡು ವಿುಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.


ಸೌಲನು ಫಿಲಿಷ್ಟಿಯರ ಠಾಣವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲ್ಯರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.


ಅಲ್ಲಿಂದ ಫಿಲಿಷ್ಟಿಯರ ಠಾಣವಿರುವ ದೇವಗಿರಿಯನ್ನು ಮುಟ್ಟಿದಾಗ ಮುಂಗಡೆಯಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು;


ಇಸ್ರಾಯೇಲ್ಯರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.


ಬೇತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಗೆ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು