2 ಸಮುಯೇಲ 23:3 - ಕನ್ನಡ ಸತ್ಯವೇದವು J.V. (BSI)3 ಇಸ್ರಾಯೇಲ್ಯರ ಶರಣನೂ ದೇವರೂ ಆಗಿರುವಾತನು ಹೇಳಿದ್ದೇನಂದರೆ - ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇಸ್ರಾಯೇಲರ ಶರಣನೂ, ದೇವರೂ ಆಗಿರುವಾತನು ಹೇಳಿದ್ದೇನೆಂದರೆ, ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇಸ್ರೇಲಿನ ದೇವರು ಮಾತನಾಡಿದನು. ಇಸ್ರೇಲಿನ ಬಂಡೆಯಾದಾತನು ನನಗೆ ತಿಳಿಸಿದನು. ‘ದೇವರಲ್ಲಿ ಭಯಭಕ್ತಿಯನ್ನಿಟ್ಟು ಜನರನ್ನು ನ್ಯಾಯವಾಗಿ ಆಳುವ ವ್ಯಕ್ತಿಯು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು. ಅಧ್ಯಾಯವನ್ನು ನೋಡಿ |