Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:30 - ಕನ್ನಡ ಸತ್ಯವೇದವು J.V. (BSI)

30 ಪಿರಾತೋನ್ಯನಾದ ಬೆನಾಯ, ನಹಲೇಗಾಷಿನವನಾದ ಹಿದ್ದೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಪಿರಾತೋನ್ಯನಾದ ಬೆನಾಯ, ನಹಲೇ ಗಾಷಿನವನಾದ ಹಿದ್ದೈ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಹಲೇಗಾಷಿನವನಾದ ಹಿದ್ದೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಪಿರಾತೋನ್ಯನಾದ ಬೆನಾಯ, ನಹಲೇಗಾಷಿನವನಾದ ಹಿದ್ದೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಪಿರಾತೋನ್ಯನಾದ ಬೆನಾಯನು; ಹೊಳೆಗಳುಳ್ಳ ಗಾಷ್ ಊರಿನವನಾದ ಹಿದ್ದೈ;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:30
7 ತಿಳಿವುಗಳ ಹೋಲಿಕೆ  

ಅವನ ಶವವನ್ನು ಎಫ್ರಾಯೀಮ್ ದೇಶದಲ್ಲಿ ಅಮಾಲೇಕ್ಯರ ಬೆಟ್ಟದ ಮೇಲಿರುವ ಪಿರಾತೋನಿನಲ್ಲಿ ಸಮಾಧಿಮಾಡಿದರು.


ಎಫ್ರಾಯೀಮ್ ಕುಲದ ಪಿರ್ರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕನು; ಹನ್ನೊಂದನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.


ಇವನ ತರುವಾಯ ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಾಯೇಲ್ಯರ ಪಾಲಕನಾದನು.


ಅವನನ್ನು ಅವನ ಸ್ವಾಸ್ತ್ಯಭೂವಿುಯಾದ ತಿಮ್ನತ್‍ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು; ಅದು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಗಾಷ್‍ಬೆಟ್ಟದ ಉತ್ತರದಿಕ್ಕಿನಲ್ಲಿರುತ್ತದೆ.


ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುವ ತಿಮ್ನತ್‍ಸೆರಹ ಎಂಬ ಅವನ ಸ್ವಾಸ್ತ್ಯಭೂವಿುಯಲ್ಲಿ ಸಮಾಧಿಮಾಡಿದರು.


ಅವರು ಹೋಗಿ ಆ ಬೆಟ್ಟದ ಸೀಮೆಯನ್ನು ಹತ್ತಿ ಎಷ್ಕೋಲೆಂಬ ತಗ್ಗಿನ ಬಳಿಗೆ ಬಂದು ಆ ಪ್ರದೇಶವನ್ನು ಸಂಚರಿಸಿ ನೋಡಿ ಅಲ್ಲಿನ ಹಣ್ಣುಗಳಲ್ಲಿ ಕೆಲವನ್ನು ತಂದು ತೋರಿಸಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು