Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:37 - ಕನ್ನಡ ಸತ್ಯವೇದವು J.V. (BSI)

37 ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅಮ್ಮೋನಿಯನಾದ ಚೆಲೆಕ್, ಚೆರೂಯಳ ಮಗನಾದ ಯೋವಾಬನ ಸಹಾಯಕನೂ ಬೇರೋತ್ಯನೂ ಆದ ನಹರೈ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅಮ್ಮೋನಿಯನಾದ ಚೆಲೆಕನು; ಚೆರೂಯಳ ಮಗನಾದ ಯೋವಾಬನ ಆಯುಧವಾಹಕನು ಆಗಿದ್ದ ಬೇರೋತ್ಯನಾದ ನಹರೈ;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:37
4 ತಿಳಿವುಗಳ ಹೋಲಿಕೆ  

ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗನಾದ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ,


ಕರ್ಮೆಲ್ಯನಾದ ಹೆಚ್ರೋ, ಎಜ್ಬೈಯ ಮಗನಾದ ನಾರೈ,


ಸೌಲನ ಮಗನಿಗೆ ಬಾಣ, ರೇಕಾಬ್ ಎಂಬ ಇಬ್ಬರು ಸೇನಾಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. (ಬೇರೋತ್ ಎಂಬದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ;


ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ - ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು ಎಂದನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದು ಹಾಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು